ಮೈಸೂರು

ಇಂದು ದಸಂಸ ಪ್ರತಿಭಟನೆ

Published On :

ಮೈಸೂರು: ನರ್ಮ್ ಯೋಜನೆಯಡಿ ನಿರ್ಗತಿಕರಿಗೆ ನಿರ್ಮಿಸಿರುವ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡದಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಆ.8ರ ಬೆಳಗ್ಗೆ 10.30ಕ್ಕೆ ಡಿಸಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಭಾಗೀಯ ಸಂಚಾಲಕ ನಿಂಗರಾಜ್ ಮಲ್ಲಾಡಿ ತಿಳಿಸಿದ್ದಾರೆ.
ಪ್ರಾಣಾಯಾಮ: ಕುವೆಂಪುನಗರದಲ್ಲಿರುವ ಶ್ರೀ ಉಪನಿಷತ್ ಯೋಗ ಕೇಂದ್ರ ಟ್ರಸ್ಟ್ನಲ್ಲಿ ಆ.9ರಿಂದ ಏಳು ದಿನಗಳ ಕಾಲ ಪ್ರಾಣಾಯಾಮ ಮತ್ತು ಧ್ಯಾನದ ತರಗತಿ ನಡೆಸಲಿದ್ದು, ಆಸಕ್ತರು ದೂ. 0821- 2541801 ಸಂಪರ್ಕಿಸಬಹುದು.
ಶರಣ ಸಂಗಮ: ಬಸವೇಶ್ವರ ರಸ್ತೆಯಲ್ಲಿರುವ ಬಸವ ಕೇಂದ್ರದಲ್ಲಿ ಆ.9ರ ಸಂಜೆ 6.30ಕ್ಕೆ 189ನೇ ಶರಣ ಸಂಗಮ ಏರ್ಪಡಿಸಿದ್ದು, ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ.ಎಚ್.ಎಸ್. ಹರಿಶಂಕರ್ ಅವರು ವಚನಗಳಲ್ಲಿ ಜೀವನ ಮೌಲ್ಯ ಕುರಿತು ಉಪನ್ಯಾಸ ನೀಡುವರು. ಶ್ರೀ ಮೋಕ್ಷಪತಿ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.