ಮೈಸೂರು

ಕೆ.ಆರ್. ನಗರದಲ್ಲಿ ರಂಜಾನ್ ಆಚರಣೆ

Published On :

ಕೆ.ಆರ್. ನಗರ: ರಂಜಾನ್ ಆಚರಣೆಯನ್ನು ಪಟ್ಟಣದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಿದರು.
ಇಲ್ಲಿನ ಜಾಮೀಯ ಮಸೀದಿಯಿಂದ ಕೃಷ್ಣರಾಜ ವೃತ್ತ ಮೂಲಕ ರಂಜಾನ್ ಮೆರವಣಿಗೆ ನಡೆಸಿ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.  ಪ್ರಾರ್ಥನೆಯಲ್ಲಿ ಪಾಲ್ಗೊಂಡು ಶುಭಾಶಯ ಕೋರಿದ ಸಂಸದ ಎಚ್. ವಿಶ್ವನಾಥ್, ನಿರ್ಮಾಣ ಹಂತದಲ್ಲಿರುವ ಶಾದಿಮಹಲ್‌ಗೆ ಸಂಸದರ ನಿಧಿಯಿಂದ 5 ಲಕ್ಷ ರು. ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಶಾಸಕ ಸಾ.ರಾ. ಮಹೇಶ್, ಮೂಳೆತಜ್ಞ ಡಾ. ಮೆಹಬೂಬ್‌ಖಾನ್, ಪುರಸಭಾ ಮಾಜಿ ಅಧ್ಯಕ್ಷ ರಿಜ್ವಾನ್ ಉಲ್ಲಾಖಾನ್, ಮಾಜಿ ಸದಸ್ಯ ಸಿರಾಜ್, ನಗರ ಕಾಂಗ್ರೆಸ್ ವಕ್ತಾರ ಜಾಬೀರ್ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.