ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು: ನಗರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 14 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅಭ್ಯರ್ಥಿಗಳು 18 ರಿಂದ 44 ವರ್ಷ ವಯೋವುತಿ ಹೊಂದಿದ್ದು, ಕನಿಷ್ಠ 4ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹುದ್ದೆ ಖಾಲಿ ಇರುವ ವಾರ್ಡಿನ ಸ್ಥಳೀಯ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ದಿನಾಂಕದ 6 ತಿಂಗಳೊಳಗೆ ಸಂಬಂಧಪಟ್ಟ ತಹಸೀಲ್ದಾರ್ ಅವರಿಂದ ಮೂಲ ವಾಸ ಸ್ಥಳ ದೃಢೀಕರಣ ಪತ್ರ ಮತ್ತು ಬಿಪಿಎಲ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಮಾ. 7ರ ಸಂಜೆ 5.30 ರೊಳಗೆ ಕಚೇರಿಗೆ ಸಲ್ಲಿಸುವುದು. ವಿವರಗಳಿಗೆ ದೂ. 0821- 2491962 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

