ಮೈಸೂರು

ಎಪಿಎಂಸಿಗೆ ನಾಗರಾಜು ನೇಮಕ

Published On :

ಟಿ.ನರಸೀಪುರ:  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ನಾಗರಾಜು ಅವರನ್ನು ನೇಮಿಸಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ನಿಯಂತ್ರಣ ಮತ್ತು ಅಭಿವೃದ್ಧಿ ಅಧಿನಿಯಮದಡಿ ಈ ಹಿಂದೆ ನಾಮ ನಿರ್ದೇಶಿತ ಸದಸ್ಯರಾಗಿದ್ದ ಹುಣಸೂರು ಗ್ರಾಮದ ಎಂ. ಮಹದೇವಸ್ವಾಮಿ ಅವರ ಆಯ್ಕೆಯನ್ನು ರದ್ದುಗೊಳಿಸಿ, ಅವರಿಂದ ತೆರವಾದ ನಾಮನಿರ್ದೇಶಿತ ಸದಸ್ಯ ಸ್ಥಾನಕ್ಕೆ ನೂತನವಾಗಿ ನಾಗರಾಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿಗಳು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.