ವಿವಿಧೆಡೆ ಗಣರಾಜ್ಯೋತ್ಸವ
ಮೈಸೂರು: ನಗರದ ವಿವಿಧೆಡೆ 64ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ರಾಮಕೃಷ್ಣ ನಗರದ ನೃಪತುಂಗ ಕನ್ನಡ ಶಾಲೆ ಗಣರಾಜ್ಯೋತ್ಸವದಲ್ಲಿ ಜೆಎಸ್‌ಎಸ್ ಕಾಲೇಜು ಉಪನ್ಯಾಸಕ ಡಾ.ಪ್ರಭುಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆ ಖಜಾಂಚಿ ಡಾ.ಶೈಲಜಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿಗಳಾದ ಸುದರ್ಶನ್, ಸೋಮಶೇಖರಪ್ಪ, ಮುಖ್ಯೋಪಾಧ್ಯಾಯಿನಿ ಎನ್.ಸೀತಾಕುಮಾರಿ, ಶೀಲಾ ಇದ್ದರು. ನಗರದ ಮಾನಸ ಗಂಗೋತ್ರಿ ಶಿಕ್ಷಣ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವದಲ್ಲಿ ಮೈಸೂರು ವಿವಿ ಕುಲಸಚಿವ ಪ್ರೊ.ಪಿ.ಎಸ್.ನಾಯಕ್ ಮಾತನಾಡಿದರು. ಕಾರ್ಯದರ್ಶಿ ಡಾ. ಸಿ.ರಾಮಸ್ವಾಮಿ, ಶಿಕ್ಷಕರು ಇದ್ದರು.ನಜರ್‌ಬಾದ್‌ನ ಸರ್ಕಾರಿ ಸಾರ್ವಜನಿಕರ ಬಾಲಕರ ಹಾಸ್ಟೆಲ್‌ನಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ನಿಲಯ ಪಾಲಕ ಜನಾರ್ಧನ, ಸರ್ಕಾರಿ ನೌಕರರ ಸಂಘದ ಜಿ.ಮಂಟೇಲಿಂಗಯ್ಯ, ಸಿಬ್ಬಂದಿ ರಾಜು, ಉಮೇಶ್, ನಿಂಗಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

