ಮೈಸೂರು

ಪಪಂ ನೌಕರನ ವಿರುದ್ಧ ದೂರು

Published On :

ಪಿರಿಯಾಪಟ್ಟಣ: ಹಣ ದುರುಪಯೋಗ ಆರೋಪದ ಮೇಲೆ ಪಟ್ಟಣ ಪಂಚಾಯಿತಿ ನೌಕರನ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಪಟ್ಟಣ ಪಂಚಾಯಿತಿಯಲ್ಲಿ ಸಮುದಾಯ ಸಂಘಟಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರ ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಸಾರ್ವನಿಕರಿಗೆ ಶಹರಿ ರೋಜ್‌ಗಾರ್ ಯೋಜನೆಯ ಸಬ್ಸಿಡಿ ಸಾಲ ನೀಡುವ ಸಂಬಂಧ 3 ಲಕ್ಷಗಳಿಗೂ ಅಧಿಕ ಹಣ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ವಿವಿಧ ಸಂಘ ಸಂಸ್ಥೆಗಳಿಂದ ಲೋಕಾಯುಕ್ತರಿಗೆ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ಪಂಕಜರೆಡ್ಡಿ ಅವರಿಗೆ ಲೋಕಾಯುಕ್ತ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸುವಂತೆ ನಿರ್ದೇಶಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.