ಸರ್ಕಾರದಲ್ಲಿ ಸಾಮಾಜಿಕ ನ್ಯಾಯ: ಅಂಬರೀಷ್
ಪಿರಿಯಾಪಟ್ಟಣ: ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಅಡಗಿದ್ದು, ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲೇ ಬಡವರ ಪರವಾದ ಹಲವಾರು ಯೋಜನೆ ಜಾರಿಗೊಳಿಸಿದ್ದಾರೆ ಎಂದು ವಸತಿ ಸಚಿವ ಅಂಬರೀಷ್ ಹೇಳಿದರು.
ಗುರುವಾರ ಪಟ್ಟಣದ ವಿವಿಧೆಡೆ ರೋಡ್ ಶೋ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ವೆಂಕಟೇಶ್ ಪರವಾಗಿ ಮತಯಾಚಿಸಿ ಮಾತನಾಡಿದರು.
ಸಮಾಜವಾದಿ ಜನತಾ ಪಾರ್ಟಿ ಅಭ್ಯರ್ಥಿ ನಾರಾಯಣ ಕಣದಿಂದ ನಿವೃತ್ತಿ ಘೋಷಿಸಿ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಶಾಸಕ ಮಂಜುನಾಥ್, ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ಪಕ್ಷದ ತಾ. ಅಧ್ಯಕ್ಷ ಮಾನ್ಸೂನ್ಚಂದ್ರು, ಸಿದ್ದರಾಮಯ್ಯ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಇನ್ಕಲ್ ಪ್ರಕಾಶ್, ಯುವ ಕಾಂಗ್ರೆಸ್ ತಾ. ಪ್ರಧಾನ ಕಾರ್ಯದರ್ಶಿ ಶಿವರಾಂ, ಹರೀಶ್, ರವಿಕುಮಾರ್ಪಾಟೀಲ್, ಕಾಂತರಾಜು, ಎಲೆ ಮಂಜು, ಹರೀಶ್, ಟಿ. ರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

