ಮೈಸೂರು

ಚಳವಳಿಗಾರರಿಂದ ಸಿಎಂಗೆ ಸನ್ಮಾನ

Published On :

ಮೈಸೂರು: ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರು ಕನ್ನಡ ಚಳವಳಿಗಾರರು ಸನ್ಮಾನಿಸಿದರು.
58ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಸಿಎಂ ನಿವಾಸದಲ್ಲಿ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಕನ್ನಡ ಚಳವಳಿಗಾರ ಅ.ತಿ. ರಂಗನಾಥ್, ಮೈಸೂರು ಜಿ.ಪಂ. ಮಾಜಿ ಅಧ್ಯಕ್ಷ ಕೆ.ಸಿ. ಬಲರಾಂ, ಟಿ. ನರಸೀಪುರ  ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ವಜ್ರೇಗೌಡ, ಲಯನ್ ಎಂ. ಸಂಜೀವ ಶೆಟ್ಟಿ, ಲಯನ್ ಎಂ. ಶಿವಸ್ವಾಮಿ, ಎಂ. ಜಯಪ್ರಕಾಶ್. ಶಿವಕುಮಾರ್, ಪ್ರಕಾಶ್, ಎಂ.ಎಸ್. ಗಿರೀಶ್ ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.