ಮೈಸೂರು

ಪ್ರಗತಿ ಪರಿಶೀಲನೆ ಸಭೆ ಮುಂದೂಡಿಕೆ

Published On :

ಮೈಸೂರು: ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಮುಂದೂಡಲಾಗಿದೆ. ಈ ಸಭೆಯು ಜಿಪಂ ಅಧ್ಯಕ್ಷ ಕೂರ್ಗಳ್ಳಿ ಎಂ. ಮಹದೇವು ಅವರ ಅಧ್ಯಕ್ಷತೆಯಲ್ಲಿ ಅ.31ರ ಬೆಳಗ್ಗೆ 11ಕ್ಕೆ ಜಿಪಂ ಸಭಾಂಗಣದಲ್ಲಿ ನಡೆಯಲಿದೆ.
ಮೂರ್ಛೆ ರೋಗವ್ಯಕ್ತಿ ಸಾವು
ಮೈಸೂರು: ಮೂರ್ಛೆ ರೋಗದಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗೋಕುಲಂ ಕಾಂಟೂರು ರಸ್ತೆಯಲ್ಲಿರುವ ಆದಿತ್ಯ ಆಸ್ಪತ್ರೆಗೆ ರವಿ ಎಂಬವರು ದಾಖಲಾಗಿ, ತಾನು ರಾಜ್ ಭವನ್ ಹೊಟೇಲ್ನಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ರವಿ ಮೃತಪಟ್ಟಿದ್ದು, ಅವರ ವಿಳಾಸ ತಿಳಿದು ಬಂದಿಲ್ಲ. ಚಹರೆ- 5.2 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ, ಬಲೈಗನಲ್ಲಿ ಹಳೆಯ ಗಾಯದ ಗುರುತು, ಹುಲಿ ಮತ್ತು ಗಂಡಬೇರುಂಡ ಹಚ್ಚೆ ಚಿತ್ರವಿದೆ. ಬಲ ಮುಂಗೈನಲ್ಲಿ ಬಿಳಿ ಮಚ್ಚೆ, ಬಲಗಣ್ಣಿನ ಉಬ್ಬಿನ ಮೇಲೆ ಕಪ್ಪು ಕಾರೆ ಹರಳಿದೆ. ನೀಲಿ ಟೀ- ಶರ್ಟ್, ನೀಲಿ ಚೌಕುಳಿ ಲುಂಗಿ ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ದೂ. 0821- 2418314, 514 ಸಂಪರ್ಕಿಸಲು ವಿವಿ ಪುರಂ ಠಾಣೆ ಪೊಲೀಸರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.