ಚಿಕಿತ್ಸೆ ನೆರವಿಗೆ ಮನವಿ
ಮೈಸೂರು: ಮೂಳೆ ಕ್ಯಾನ್ಸರ್ನಿಂದ ಬಳಲುತ್ತಿರುವ ತಮ್ಮ ಮಗನ ಚಿಕಿತ್ಸೆಗೆ ಧನ ಸಹಾಯ ಮಾಡಬೇಕು ಎಂದು ಟಿ. ನರಸೀಪುರ ತಾಲೂಕು ದೊಡ್ಡಮುಲಗೂಡಿನ ಚಿಕ್ಕಣ್ಣಚಾರಿ ಮನವಿ ಮಾಡಿದ್ದಾರೆ.
ಚಿಕ್ಕಣ್ಣಚಾರಿ ಅವರ ಪುತ್ರ ನಿಂಗರಾಜು ಮೂಳೆ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಈತನ ಚಿಕಿತ್ಸೆಗೆ 5 ಲಕ್ಷ ವೆಚ್ಚವಾಗುತ್ತದೆ ಎಂದು ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ನನಗೆ ಮೂವರು ಪುತ್ರಿಯರು ಮತ್ತು ತಂದೆ- ತಾಯಿ ಇದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದೇನೆ. ನನ್ನ ಮಗನ ಚಿಕಿತ್ಸೆಗೆ ದಾನಿಗಳು ನೆರವು ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದಲಾದರೂ ಧನ ಸಹಾಯ ಮಾಡಬೇಕು ಎಂದು ಕೋರಿದ್ದಾರೆ. ಚಿಕ್ಕಣ್ಣಚಾರಿ ಅವರ ಕೆನರಾ ಬ್ಯಾಂಕ್, ವಿವೇಕಾನಂದ ನಗರ ಶಾಖೆ, ಖಾತೆ ಸಂಖ್ಯೆ 2334101016411 ಇಲ್ಲಿಗೆ ಸಹಾಯ ಧನ ಜಮಾ ಮಾಡಬಹುದು. ಹೆಚ್ಚಿನ ಮಾಹಿತಿಗೆ ಮೊ. 94804 20712 ಅಥವಾ 98449 65418 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

