ಮೈಸೂರು

ಬಿಜೆಪಿ ನಗರ ಯುವ ಮೋರ್ಚಾ ಪದಾಧಿಕಾರಿಗಳು

Published On :

ಕ.ಪ್ರ.ವಾರ್ತೆ   ಮೈಸೂರು   ಅ. 29
ಬಿಜೆಪಿ ನಗರ ಯುವ ಮೋರ್ಚಾ ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರವನ್ನು ಬಿಜೆಪಿ ನಗರಾಧ್ಯಕ್ಷ ಈ. ಮಾರುತಿರಾವ್ ಪವಾರ್, ಪ್ರಧಾನ ಕಾರ್ಯದರ್ಶಿ ಯಶಸ್ವಿ ಸೋಮಶೇಖರ್, ಮುಖಂಡರಾದ ಮಲ್ಲಪ್ಪಗೌಡ, ಸೋಮಸುಂದರ್ ಅವರು ಪಕ್ಷದ ಕಚೇರಿಯಲ್ಲಿ ವಿತರಿಸಿದರು.
ನಗರ ಯುವ ಮೋರ್ಚಾ ಅಧ್ಯಕ್ಷ ಕೆ. ದೇವರಾಜ್, ಉಪಾಧ್ಯಕ್ಷರಾಗಿ ಕಿರಣ್ರಾಜೇ ಅರಸ್, ಎನ್. ಗಣೇಶ್, ಎಸ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿಗಳಾಗಿ ಜಿ. ಸತೀಶ್ಕುಮಾರ್, ಎಂ. ರಾಜೇಂದ್ರ, ಕಾರ್ಯದರ್ಶಿಗಳಾಗಿ ವಿನಯಕುಮಾರ್, ಡಿ. ಕಿರಣ್, ಸತ್ಯನಾರಾಯಣ, ಯೋಗಾಚಾರ್, ಗಂಗಾಧರ್, ಕೋಶಾಧ್ಯಕ್ಷರಾಗಿ ಕೆ.ಎಸ್. ಕಿರಣ್ ಅವರನ್ನು ನೇಮಿಸಲಾಗಿದೆ.
ಅಭಿನಂದನೆ: ಬೆಂಗಳೂರಿನಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಮುನಿರಾಜ್ ಅವರನ್ನು ಮೈಸೂರಿನ ಯುವ ಮೋರ್ಚಾ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಪರೀಕ್ಷಿತ್ ರಾಜೇ ಅರಸ್, ರಾಜ್ಯ ಕಾರ್ಯಕಾರಣಿ ಸದಸ್ಯ ಎಲ್. ಜಗದೀಶ್ ಭಾಗವಹಿಸಿದ್ದರು ಎಂದು ದೇವರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.