ಮೈಸೂರು

ಸುತ್ತೂರಿನಲ್ಲಿ ಸಾಮೂಹಿಕ ವಿವಾಹ

Published On :

ಸುತ್ತೂರು: ಇಲ್ಲಿನ ಶ್ರೀಕ್ಷೇತ್ರದಲ್ಲಿ ಸೆ.15 ರಂದು ತಿಂಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಲಿದೆ ಎಂದು ಶ್ರೀ ವೀರಸಿಂಹಾಸನ ಮಹಾಸಂಸ್ಥಾನಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ. 10 ದಿನಗಳ ಮುಂಚಿತವಾಗಿ ಆಡಳಿತಾಧಿಕಾರಿಗಳು, ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು, ಸುತ್ತೂರು ಇವರನ್ನು ನೇರವಾಗಿ ಸಂಪರ್ಕಿಸಿ ಅಥವಾ ದೂ. 08221-232054, 232033 ಕರೆ ಮಾಡಿ ಮಾಹಿತಿ ಪಡೆದು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.
ಮಾಹಿತಿ ನೀಡಲು ಸೂಚನೆ
ಸರಗೂರು: ಇಲ್ಲಿನ ಪಪಂಯು ಆಸ್ತಿ ತೆರಿಗೆ ಮತ್ತ ಲೆಕ್ಕವನ್ನು ಗಣಕೀಕರಣಗೊಳಿಸಿದೆ. ಪಪಂ ವ್ಯಾಪ್ತಿಯ ನಾಗರಿಕರು ಪಪಂನಲ್ಲಿ ವಿತರಿಸಿರುವ ಫಾರಂ ಸಿ ನಲ್ಲಿ ನಮೂದಿಸಿರುವ ಮಾಹಿತಿಯನ್ನು ನಾಗರಿಕರು ಒಪ್ಪದೇ ಇದ್ದಲ್ಲಿ, ಸರಿಯಾದ ಮಾಹಿತಿಯನ್ನು ಕೈಯಿಂದ ನಮೂದಿಸಿ, ಫಾರಂ ಸಿ ಯ ಕೆಳಭಾಗದಲ್ಲಿ ಸರಿ ಮಾಡಿದ ಕಲಂನ್ನು ಟಿಕ್ ಮಾಡಿ, ತಿದ್ದುಪಡಿ ಮಾಡಿರುವ ಮೂಲಪ್ರತಿಯನ್ನು 15 ದಿನಗಳೊಳಗಾಗಿ ಪಪಂ ಕಚೇರಿಗೆ ಹಿಂದಿರುಗಿಸುವಂತೆ ಪಪಂ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಸಂಬಂಧಿಸಿದ ನೌಕರರನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.