ದೊಡ್ಡಸ್ವಾಮೇಗೌಡರಿಗೆ ಸ್ಥಾನ ನೀಡಲು ಮನವಿ
ಕ.ಪ್ರ. ವಾರ್ತೆ, ಭೇರ್ಯ, ಸೆ.8
ದೊಡ್ಡಸ್ವಾಮಿಗೌಡರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಗಂಧನಹಳ್ಳಿ ಗ್ರಾಮದ ನೂರಾರು ಯುವ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು ಎಂದು ಕಾಂಗ್ರೆಸ್ ಯುವ ಮುಖಂಡ ಜಿ.ಬಿ.ಮಂಜುನಾಥ್ ಹೇಳಿದ್ದಾರೆ.
ಅತಿ ಶೀಘ್ರದಲ್ಲಿಯೆ ನಿಗಮ, ಮಂಡಳಿಗಳಿಗೆ ನೇಮಕ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಮುಖಂಡರಾದ ಜಿ.ಆರ್. ಪ್ರೇಮ, ಕಾಂಗ್ರೆಸ್ ಯುವ ಮುಖಂಡ ಉದಯವರ್ಮ, ಮಂಜು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘದ ಅಧ್ಯಕ್ಷ ಚಂದ್ರೇಗೌಡ, ಪದಾಧಿಕಾರಿಗಳು, ವಿಎಸ್ಎಸ್ಎನ್ ಅಧ್ಯಕ್ಷರು, ಸದಸ್ಯರು, ಗ್ರಾಪಂ ಅಧ್ಯಕ್ಷರು, ಸದಸ್ಯರು ಸರ್ವೋದಯ ಗಾರೆ ಕಾರ್ಮಿಕ ಸಂಘದ ಸರ್ವ ಸದಸ್ಯರು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಆಟೋ ಸಂಘದ ಸದಸ್ಯರು ಮತ್ತು ಗಂಧನಹಳ್ಳಿ ಗ್ರಾಮದ ಎಲ್ಲ ಕಾಂಗ್ರೆಸ್ ಯುವ ಮುಖಂಡರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

