ಕ್ಯಾನ್ಸರ್ ಚಿಕಿತ್ಸೆಗೆ ನೆರವಾಗುವಿರಾ?
ಮೈಸೂರು: ನಗರದ ಲ್ಯಾಪ್ರೋಸ್ಕೋಪಿಕ್, ಎಂಡೋಸ್ಕೋಪಿಕ್ ತಜ್ಞ ವೈದ್ಯರಾದ ಡಾ.ಎಲ್. ಲೋಕೇಶ್ ಅವರು ಎರಡು ವರ್ಷದಿಂದ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗೆಗಾಗಿ ಹೊರದೇಶಕ್ಕೆ ಹೋಗಬೇಕಾಗಿರುವುದರಿಂದ ದಾನಿಗಳು ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ದಾನಿಗಳು ಹಾಗೂ ಸಂಘ ಸಂಸ್ಥೆಯವರು ಮೈಸೂರಿನ ಸರಸ್ವತಿಪುರಂನ ಮೈತ್ರಿ ಆರ್ಕೆಡ್‌ನಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿರುವ ಖಾತೆ ಸಂಖ್ಯೆ 00651000120752 ಜಮಾ ಮಾಡಲು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 9902566661 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

