ನಾನಾ ತರಬೇತಿಗೆ ಅರ್ಜಿ ಆಹ್ವಾನ
ಮೈಸೂರು: ಮೈಸೂರು ಸ್ಕೂಲ್ ಆಫ್ ಬ್ಯಾಂಕಿಂಗ್ ಸಂಸ್ಥೆಯು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಡಿಇಡಿ, ಬಿಇಡಿ ಟಿಇಟಿ ಪರೀಕ್ಷೆಗೆ ತರಬೇತಿ ಆರಂಭಿಸಿದೆ. ಆಸಕ್ತರು ಏ.26 ಒಳಗೆ ನಂ. 1028 ಎ, ಸಿಎಚ್- 22/ 6, ಜಯಲಕ್ಷ್ಮೀ ವಿಲಾಸ ರಸ್ತೆ, ಚಾಮರಾಜಪುರಂ, ಮೈಸೂರು- 05 ಇಲ್ಲಿ ಪ್ರತಿದಿನ ಬೆಳಗ್ಗೆ 10 ರಿಂದ ರಾತ್ರಿ 8ರವರೆಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ ಮೊ. 8123183649 ಸಂಪರ್ಕಿಸಬಹುದು. ಎಂಐಟಿ ಸಂಸ್ಥೆಯು ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ ತರಗತಿ ಆರಂಭಿಸುತ್ತಿದೆ. ಆಸಕ್ತ ವಿದ್ಯಾರ್ಥಿಗಳು ಮಾಹಿತಿಗೆ ಮೊ. 9964001001 ಸಂಪರ್ಕಿಸಬಹುದು. ದಿ ಎನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೈಸೂರು ಶಾಖೆಯು ಐಸಿಡಬ್ಲ್ಯೂಎಐನ ಇಂಟರ್ ಮೀಡಿಯಟ್ ತರಗತಿಗೆ ಪ್ರವೇಶ ಆರಂಭಿಸಿದೆ. ಆಸಕ್ತರು ನಂ.1420, 7ನೇ ಕ್ರಾಸ್, ಕೃಷ್ಣಮೂರ್ತಿಪುರಂ, ಮೈಸೂರು- 04 ಇಲ್ಲಿ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 7.30 ರವರೆಗೆ ಖುದ್ದಾಗಿ ಅಥವಾ ದೂ. 2331083 ಸಂಪರ್ಕಿಸಬಹುದು. ಕೆಎಡಿಜೆ ಕೋಚಿಂಗ್ ಕೇಂದ್ರವು ಎಸ್ಬಿಐ ಪ್ರೊಬೇಷನರಿ ಅಧಿಕಾರಿಗಳ ಪರೀಕ್ಷೆಗೆ ತರಬೇತಿಯನ್ನು ಚಾಮರಾಜಪುರಂನ ಸಿಂಧೂರ ಹೊಟೇಲ್ ಮೇಲಿನ ತನ್ನ ಕೇಂದ್ರದಲ್ಲಿ ಏರ್ಪಡಿಸಿದೆ. ಆಸಕ್ತರು ಮೊ. 9742974258 ಸಂಪರ್ಕಿಸಬಹುದು.
ಟಿಇಟಿ ತರಬೇತಿ: ನಗರದ ಚಾಮರಾಜ ಮೊಹಲ್ಲಾ ಎಂ.ಎನ್. ಜೋಯಿಸ್ ರಸ್ತೆಯಲ್ಲಿರುವ ಜ್ಞಾನದೀಪ್ತಿ ಟ್ರಸ್ಟ್ ವತಿಯಿಂದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಟಿಇಟಿ ಪರೀಕ್ಷೆಗೆ ತರಬೇತಿ ಆಯೋಜಿಸಿದೆ.(ಬಿಪಿಎಲ್ ಅಭ್ಯರ್ಥಿಗಳಿಗೆ ಉಚಿತ). ಆಸಕ್ತರು ಏ.26ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.98440-99674 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

