ವೈದ್ಯಕೀಯ ತಪಾಸಣೆ ಶಿಬಿರ 4ಕ್ಕೆ

Updated on: 

ಟಿ. ನರಸೀಪುರ:  ಪಟ್ಟಣದ ಗುರುಭವನದಲ್ಲಿ ಆ. 4ರ ಬೆಳಗ್ಗೆ 9.30ಕ್ಕೆ ಅಂಗವಿಕಲ ಮಕ್ಕಳ ವೈದ್ಯ ತಪಾಸಣೆ ಮತ್ತು ಮೌಲ್ಯಾಂಕನ ಶಿಬಿರ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ ಹೇಳಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪದನಿಮಿತ್ತ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ 2014-15ನೇ ಸಾಲಿಗೆ ಹಮ್ಮಿಕೊಂಡಿರುವ ಶಿಬಿರದಲ್ಲಿ 1ನೇ ತರಗತಿಯಿಂದ 8ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ಮಕ್ಕಳಿಗೆ ವೈದ್ಯ ತಪಾಸಣೆ ಹಾಗೂ ಮೌಲ್ಯಾಂಕನ ಮಾಡಲಾಗುವುದು. ಮುಖ್ಯ ಶಿಕ್ಷಕರು ಕಡ್ಡಾಯವಾಗಿ ಅಂಗವಿಕಲ ಮಕ್ಕಳನ್ನು ಪೋಷಕರೊಡನೆ ಕರೆತರುವಂತೆ ಕೋರಿದ್ದಾರೆ.





Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com