ವಿದ್ಯುತ್ ಪೂರೈಕೆ ವ್ಯತ್ಯಯ ನಾಳೆ

Updated on

ಮೈಸೂರು: ಹೂಟಗಳ್ಳಿ ವಿದ್ಯುತ್ ಮಾರ್ಗವನ್ನು ಕೂರ್ಗಳ್ಳಿ ಗ್ರಾಮದವರೆಗೆ ವಿಸ್ತರಿಸುವ ಕೆಲಸ ಹಮ್ಮಿಕೊಂಡಿರುವುದರಿಂದ 11 ಕೆ.ವಿ. ವಿನ್ಯಾಸ್ ಫೀಡರ್ನಲ್ಲಿ ಆ.8ರ ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಹೇಳಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು- ಕೂರ್ಗಳ್ಳಿ ಗ್ರಾಮ, ಎಚ್.ಟಿ.ಸ್ಥಾವರಗಳಾದ ಮೇರಿಟರ್ ಎಂ.ಟೆಕ್, ಆಟೋಮೊಬೈಲ್ ಆಕ್ಸಿಸ್ ಯುನಿಟ್-2, ಚಾಮುಂಡಿ ಟೆಕ್ಸ್ಟೈಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com