ಗೌರವಾಧ್ಯಕ್ಷರಾಗಿ ಆಯ್ಕೆ
ಟಿ.ನರಸೀಪುರ: ತಾಲೂಕಿನ ಅಖಿಲ ಭಾರತ ವೀರಶೈವ ಮಹಾಸಭಾದ ಯುವ ಘಟಕದ ಗೌರವಾಧ್ಯಕ್ಷರಾಗಿ ಬೆನಕನಹಳ್ಳಿ ಪಟ್ಟದಮಠದ ಮಹದೇವ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಯುವ ಘಟಕದ ಅಧ್ಯಕ್ಷ ಕೆಬ್ಬೆಹುಂಡಿ ಶಿವಕುಮಾರ್ ಹೇಳಿದ್ದಾರೆ.
ಪೋಲಿಯೊ ಕಾರ್ಯಕ್ರಮ
ಸುತ್ತೂರು: ನಂಜನಗೂಡು ತಾಲೂಕಿನ ಬಿಳುಗಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುತ್ತೂರು ಗ್ರಾಪಂ ಅಧ್ಯಕ್ಷೆ ಶೋಭಾ ಮಕ್ಕಳಿಗೆ ಪೋಲಿಯೊ ಹನಿ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೈದ್ಯಾಧಿಕಾರಿ ಡಾ.ನಾಗೇಂದ್ರ ಮಾತನಾಡಿ, ಬಿಳುಗಲಿ, ಹರಿಹಾರುಪುರ, ಜೀಮಾರಳ್ಳಿ, ಬೆಳಗುಂದ, ಕನಕನಗರ, ಕುಪ್ಪರವಳ್ಳಿ, ಕಲ್ಮಳ್ಳಿ ಗ್ರಾಮಗಳಲ್ಲಿ ಒಟ್ಟು 1,057 ಮಕ್ಕಳಿಗೆ ಹನಿ ಹಾಕಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಜಗದೀಶ್, ಮಹದೇವು, ನಾಗರಾಜು, ಮಹೇಶ್, ನಾಗರಾಜಪ್ಪ ಹಾಗೂ ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

