ಮೈಸೂರು

ರೈತರ ಹೆಸರಲ್ಲಿ ಹಣ ದುರುಪಯೋಗ

Published On :

ಭೇರ್ಯ: ಪಟ್ಟಣದ ಗಾಂಧಿ ವೃತ್ತದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಮನೆ ಮನೆಗೆ ಬಿಜೆಪಿ ನಡಿಗೆಗೆ ಕಾರ್ಯಕ್ರಮಕ್ಕೆ ಜಿಲ್ಲಾ ಮೋರ್ಚಾ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, 2009ರಲ್ಲಿ ಯುಪಿಎ ಸರ್ಕಾರ ರೈತರ ಹೆಸರಿನಲ್ಲಿ ಕೋಟ್ಯಂತರ ಹಣ ದುರುಪಯೋಗ ಮಾಡಿದೆ. ದುರಾಡಳಿತ ಕಾಂಗ್ರೆಸ್ ತೊಲಗಿಸಿ ದೇಶಾಭಿವೃದ್ಧಿ ನಡೆಗೆ ನರೇಂದ್ರಮೋದಿ ಅವರನ್ನು ಬೆಂಬಲಿಸುವಂತೆ ತಿಳಿಸಿದರು.
ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಮಾತನಾಡಿದರು. ತಾಲೂಕು ಉಪಾಧ್ಯಕ್ಷ ನಂಜುಂಡಸ್ವಾಮಿ, ತಾ. ದಲಿತ ಮೋರ್ಚಾ ಕಾರ್ಯದರ್ಶಿ ಕುಮಾರ್, ಕಾರ್ಯದರ್ಶಿ ಪ್ರವೀಣ್, ಶಕ್ತಿ ಕೇಂದ್ರದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ತೇಜೇಶ್ವರ, ಆನಂದ್, ರಾಜೇಂದ್ರ, ಶಂಕರಪ್ಪ, ನಾಗೇಂದ್ರ, ಕುಮಾರ್, ಹರೀಶ್, ಉಮೇಶ್, ಹೇಮಂತ್ಕುಮಾರ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.