ಮೈಸೂರು

ಸ್ಪರ್ಧೆಗಳಲ್ಲಿ ಕಂಪಲಾಪುರ ವಿದ್ಯಾರ್ಥಿಗಳು ಮೇಲುಗೈ

Published On :

ಪಿರಿಯಾಪಟ್ಟಣ : ತಾಲೂಕಿನ ರಾವಂದೂರು ಗ್ರಾಮದಲ್ಲಿ ನಡೆದ ವಲಯಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಕಂಪಲಾಪುರ ಗ್ರಾಮದ ಶ್ರೀ ನಾಗ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ನಾನಾ ಸ್ಫರ್ಧೆಗಳಲ್ಲಿ ಮೇಲುಗೈ ಸಾಧಿಸಿದ್ದಾರೆ.
ಪಥಸಂಚಲನ:  ಪ್ರಥಮ, ಬಾಲಕರ ವಿಭಾಗದ ಖೋಖೋ- ಪ್ರಥಮ, 4್ಢ100 ರಿಲೇ- ಪ್ರಥಮ, ತಟ್ಟೆ ಎಸೆತ-ದ್ವೀತಿಯ, ಗುಂಡು ಎಸೆತ-ತೃತೀಯ, 200 ಮೀ. ಓಟ-ದ್ವಿತೀಯ, ಬಾಲಕೀಯರ ವಿಭಾಗದಲ್ಲಿ ವಾಲಿಬಾಲ್-ದ್ವಿತೀಯ, ತಟ್ಟೆ ಎಸೆತ-ಪ್ರಥಮ, ಗುಂಡು ಎಸೆತ-ತೃತೀಯ ಸ್ಥಾನ ಗಳಿಸಿದ್ದಾರೆ. ತಂಡದ ವ್ಯವಸ್ಥಾಪಕರಾಗಿ ನಟರಾಜ್, ದೈಹಿಕ ಶಿಕ್ಷಣ ಶಿಕ್ಷಕ ಸ್ವಾಮಿಗೌಡ ಇದ್ದರು. ಕ್ರೀಡಾಕೂಟದಲ್ಲಿ ಮೇಲುಗೈ ಸಾಧಿಸಿರುವ ವಿದ್ಯಾರ್ಥಿಗಳನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ವಿ. ಜಯರಾಂ, ಮುಖ್ಯ ಶಿಕ್ಷಕ ಚಂದ್ರಶೇಖರ್ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.