ಮೈಸೂರು

ನಾಳೆ ನಾಲ್ವಡಿ ಕೃಷ್ಣರಾಜರ ವರ್ಧಂತಿ

Published On :

ಮೈಸೂರು: ಪಾತಿ ಫೌಂಡೇಷನ್ ವತಿಯಿಂದ ಜೂ. 14ರ ಸಂಜೆ 5ಕ್ಕೆ ಜಗನ್ಮೋಹನ ಅರಮನೆಯಲ್ಲಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 130ನೇ ವರ್ಧಂತಿ ಆಯೋಜಿಸಿದೆ. ಸಂಸದ ಪ್ರತಾಪ್ ಸಿಂಹ ಅಧ್ಯಕ್ಷತೆ ವಹಿಸಲಿದ್ದು, ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ, ಮಕ್ಕಳ ತಜ್ಞ ಡಾ. ವಾಮನರಾವ್ ಬಾಪಟ್, ಆರ್‌ಎಸ್‌ಎಸ್ ಸಂಚಾಲಕ ವೆಂಕಟರಾಮ್, ಮಧುಮೇಹ ತಜ್ಞ ಡಾ. ಲಕ್ಷ್ಮೀನಾರಾಯಣ, ಮ್ಯಾಂಡೋಲಿನ್ ವಾದಕ ಜಾನಕಿರಾಂ ರಾಜು, ಗಾಯಕ ವಸಂತ ವೆಂಕಟೇಶ್ ಅವರನ್ನು ಸನ್ಮಾನಿಸಲಾಗುವುದು ಎಂದು ಫೌಂಡೇಷನ್‌ನ ಅಧ್ಯಕ್ಷ ಎಂ.ಡಿ. ಪಾರ್ಥಸಾರಥಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.