ಧ್ರುವನಾರಾಯಣ ಪಾದಯಾತ್ರೆ
ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ 2ನೇ ಬಾರಿ ಕಾಂಗ್ರೆಸ್ನಿಂದ ಸ್ಪರ್ಧಿಸಿರುವ ಆರ್. ಧ್ರುವನಾರಾಯಣ್ ತಾಲೂಕಿನ ದೊಡ್ಡ ಕವಲಂದೆಯಲ್ಲಿ ಶನಿವಾರ ಪಾದಯಾತ್ರೆ ನಡೆಸಿ ಮತ ಯಾಚಿಸಿದರು.
ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ತಂದಿದ್ದು, ಮತ್ತೊಮ್ಮೆ ಅಭಿವೃದ್ಧಿ ಕೆಲಸ ಮಾಡಲು ಆಶೀರ್ವದಿಸಬೇಕೆಂದು ಮನವಿ ಮಾಡಿದರು. ತಾಲೂಕಿನ ದೇವರಸನಹಳ್ಳಿ, ಹೊರಳವಾಡಿ, ಹೆಮ್ಮರಗಾಲ, ಹೆಡತಲೆ, ಕುರಿಹುಂಡಿ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಿಗೆ ಭೇಟಿನೀಡಿ ಪಾದಯಾತ್ರೆ ಮೂಲಕ ಮತ ಯಾಚಿಸಿದರು. ಈ ವೇಳೆ ಹೊರಳವಾಡಿ ಗ್ರಾಪಂ ಸದಸ್ಯ ಮರಿಸ್ವಾಮಿ, ಬಸವಣ್ಣ, ರಾಚಪ್ಪ, ಪುಟ್ಟಸ್ವಾಮಿ, ನಾಗರಾಜು, ತಾಪಂ ಮಾಜಿ ಸದಸ್ಯ ಬಸವರಾಜು, ಪುಟ್ಟಸ್ವಾಮಿ, ಶಿವಮಲ್ಲು ಕಾಂಗ್ರೆಸ್ ಸೇರ್ಪಡೆಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹದೇವಪ್ಪ, ಸುಬ್ಬಣ್ಣ, ತಾಪಂ ಸದಸ್ಯ ಪುಟ್ಟಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ಹಜಾಮುಲ್ಲಾಖಾನ್, ನಾಗರಾಜು, ಪುಟ್ಟಸ್ವಾಮಿ, ಸಿದ್ದಪ್ಪ, ಮಾಜಿ ಪ್ರಧಾನ್ ಮಾದಣ್ಣ, ಉಪಾಧ್ಯಕ್ಷ ದೊರೆಸ್ವಾಮಿ, ಗ್ರಾಪಂ ಉಪಾಧ್ಯಕ್ಷೆ ಸೌಭಾಗ್ಯ, ಜಿಪಂ ಮಾಜಿ ಅಧ್ಯಕ್ಷೆ ಗೀತಾ ಧರ್ಮೇಂದ್ರ, ಕೆಪಿಸಿಸಿ ಸದಸ್ಯ ಅಕ್ಬರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

