ಸಿಂಧನೂರು; ಡಾ. ಅಂಬೇಡ್ಕರ್ ಜನ್ಮದಿನಾಚರಣೆ
ಸಿಂಧನೂರು: ತಾಲೂಕಾಡಳಿತದಿಂದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರರ 122 ನೇ ಜಯಂತ್ಯುತ್ಸವವನ್ನು ಭಾನುವಾರ ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ವೃತ್ತದಲ್ಲಿರುವ ಅಂಬೇಡ್ಕರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ, ಚುನಾವಣಾಧಿಕಾರಿ ಎಂ.ಡಿ.ಮೋಮಿನ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಮೇಶ ತಳವಾರ, ಸಿಪಿಐ ಶೇಖರಪ್ಪ, ಜಿ.ಪಂ.ಉಪವಿಭಾಗದ ಎಇಇ ಆರ್.ಗೌಡೂರ್, ಸಮಾಜ ಕಲ್ಯಾಣಾಧಿಕಾರಿ ನಾಗರಾಜ, ಬಿಇಒ ವೃಷಭೇಂದ್ರಯ್ಯ ಸ್ವಾಮಿ, ನಗರಸಭೆಯ ಪೌರಾಯುಕ್ತ ನಾಸೀರ ಅಲಿ, ಕಂದಾಯ ಅಧಿಕಾರಿ ಗುಂಡಪ್ಪ ಸಾಲಗುಂದಾ, ಯೋಜನಾಧಿಕಾರಿ ದುರುಗಪ್ಪ ಹಸಮಕಲ್, ನೌಕರರ ಸಂಘದ ತಾಲೂಕಾಧ್ಯಕ್ಷ ಚಂದ್ರಶೇಖರ, ಪಿಎಸ್ಐಗಳಾದ ಲಿಂಗಪ್ಪ, ಎಸ್.ಎಂ. ಪಾಟೀಲ್, ಯಮನಪ್ಪ, ಹುಲುಗಪ್ಪ, ಬಸವರಾಜ, ಅಂಬ್ರೋಸ್, ಯಮನಪ್ಪ, ನರಸಪ್ಪ ಕಟ್ಟಿಮನಿ, ಎಚ್.ಎಫ್. ಮಸ್ಕಿ, ಹನುಮಂತಪ್ಪ ಗೋಮಸರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

