ರಾಯಚೂರು

ಅಂಚೆ ಮತ: ಅವಕಾಶ

Published On :

ರಾಯಚೂರು: ಜಿಲ್ಲೆಯಲ್ಲಿ ಮೇ 5ರಂದು ನಡೆಯಲಿರುವ ವಿಧಾನಸಭೆ ಕ್ಷೇತ್ರದ ಚುನಾವಣೆಯಲ್ಲಿ ನಿಯೋಜಿತ ಸಿಬ್ಬಂದಿಗೆ ತಮ್ಮ ಮತ ಚಲಾಯಿಸಲು ಅಂಚೆ ಮತ ಪತ್ರಗಳನ್ನು ಏ.21 ರಿಂದ ಮೇ 3ರವರೆಗೆ ವಿತರಿಸಲಾಗುತ್ತದೆ. ತಹಸೀಲ್ ಕಾರ್ಯಾಲಯದಲ್ಲಿ ಆರಂಭಿಸಿರುವ ಸೌಕರ್ಯ ಕೇಂದ್ರಗಳಿಂದ ಅಂಚೆ ಮತ ಪತ್ರಗಳನ್ನು ಪಡೆಯುವಂತೆ ಸೂಚಿಸಿರುವ ಜಿಲ್ಲಾಡಳಿತವು, ಚುನಾವಣೆ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗೆತ ತರಬೇತಿ   ದಿನವಾದ ಏ.21 ರಿಂದ 23ರಂದೂ ಮತಪತ್ರ ಪಡೆಯಬಹುದಾಗಿದೆ ಎಂದು ತಿಳಿಸಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.