ಅಬ್ಬರದ ಪ್ರಚಾರ
Published On :
ಸಿಂಧನೂರು: ಇಲ್ಲಿಯವರೆಗೆ ದೂರವಾಣಿಯಲ್ಲಿ ಮತಯಾಚನೆ ಮಾಡುತ್ತಿದ್ದ ಕೆಜೆಪಿ ಅಭ್ಯರ್ಥಿ ರಾಜಶೇಖರ ಪಾಟೀಲರು ಧ್ವನಿವರ್ಧಕದ ಮೂಲಕ ಮತದಾರರ ಬಳಿ ಹೊರಟಿದ್ದಾರೆ. ಮಾಜಿ ಶಾಸಕ ಬಸವರಾಜಪ್ಪ ಪಾಟೀಲ್, ರುದ್ರಗೌಡ ಪಾಟೀಲ್ ಸೇರಿದಂತೆ ಪೊಲೀಸ್‌ಗೌಡರ ಕುಟುಂಬವು ಸಾರ್ವಜನಿಕ ಕ್ಷೇತ್ರದಲ್ಲಿ ಸಲ್ಲಿಸಿದ ವಿವಿಧ ಸೇವೆಗಳನ್ನು ಸ್ಮರಿಸುವ ಧ್ವನಿಮುದ್ರಿತ ಹಾಡುಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

