ರಾಯಚೂರು

ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿ ಗೌರವ

Published On :

ಸಿಂಧನೂರು: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರರ ಮಹಾಪರಿನಿರ್ವಾಣದ ನಿಮಿತ್ತ ನಗರದ ಪಿಡಬ್ಲ್ಯೂಡಿ ಕ್ಯಾಂಪ್‌ನ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ತಹಸೀಲ್ದಾರ್ ವಿ.ಆರ್. ಪಾಟೀಲ್ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಾಫರ ಜಾಗೀರದಾರ, ತಾಪಂ ಅಧ್ಯಕ್ಷೆ ಬಸಮ್ಮ ಕೊಟ್ರಪ್ಪ, ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ, ಬಿಎಸ್ಸಾರ್ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಕೆ.ಕರಿಯಪ್ಪ, ತಾಪಂ ಇಒ ಜೆ.ಬಿ. ಹೂಗಾರ, ನಗರಸಭಾ ಸದಸ್ಯ ಶೇಖರಪ್ಪ ಗಿಣಿವಾರ, ಬಿಎಸ್ಪಿ ಮುಖಂಡ ಕೆ.ಮರಿಯಪ್ಪ, ಡಾ. ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಪಂಪಾಪತಿ, ದಲಿತ ನೌಕರರ ಒಕ್ಕೂಟದ ಅಧ್ಯಕ್ಷ ಎಚ್.ಎಫ್. ಮಸ್ಕಿ, ಪೌರಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ದುರುಗಪ್ಪ ಹಸಮಕಲ್, ಮುಖಂಡರಾದ ಯಮನಪ್ಪ ಮಲ್ಲಾಪುರ, ಪಂಪಾಪತಿ ಗುಡದೂರ, ಚೌರಪ್ಪ ಜವಳಗೇರಾ, ಚಿಟ್ಟಿಬಾಬು, ಅಲ್ಲಮ ಪ್ರಭು ಪೂಜಾರ, ದುರುಗೇಶ ಸುಕಾಲಪೇಟೆ, ಮತ್ತಿತರರು ಇದ್ದರು.
ಮಹಾಪರಿನಿರ್ವಾಣದ ನಿಮಿತ್ತ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಏರ್ಪಡಿಸಲಾಗಿತ್ತು. ವಿವಿಧ ಮುಖಂಡರು, ಜನಪ್ರತಿನಿಧಿಗಳು ರಕ್ತದಾನ ಮಾಡಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.