ರಾಯಚೂರು

ಗಡುವು ಮುಗಿದರೂ ಡಾಂಬರೀಕರಣವಿಲ್ಲ

Published On :

ಸಿಂಧನೂರು: ನಗರದ ಗಾಂಧಿ ವೃತ್ತದಿಂದ ಎಪಿಎಂಸಿ ಗಂಜ್ವರೆಗಿನ ಧೂಳು ನಿಯಂತ್ರಿಸುವ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಹೋರಾಟ ಸಮಿತಿ ಡಿ.1ವರೆಗೆ ಅಧಿಕಾರಿಗಳಿಗೆ ನೀಡಿದ್ದ ಗಡುವು ಮುಗಿದಿದ್ದು, ಇನ್ನೂ ಡಾಂಬರೀಕರಣ ಆರಂಭವಾಗದಿರುವುದು ಸಮಿತಿಯ ಅಸಮಾಧಾನಕ್ಕೆ ಕಾರಣವಾಗಿದೆ. ನ.17ರಂದು ನಗರಸಭೆ ಸಭಾಂಗಣದಲ್ಲಿ ರಾಯಚೂರು ಡಿಸಿ ನಾಗರಾಜ್,  ಶಾಸಕ ಹಂಪನಗೌಡ ಬಾದರ್ಲಿ ಸಮಕ್ಷಮದಲ್ಲಿ ನಡೆದ ಸಭೆಯಲ್ಲಿ ತಾತ್ಕಾಲಿಕ ಹಕ್ಕೊತ್ತಾಯಗಳಿಗೆ ಸಮ್ಮತಿ ಸೂಚಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.