ರಾಯಚೂರು

ಚೌಡಪ್ಪಗೆ ಅಂಬೇಡ್ಕರ್ ಫೆಲೋಶಿಪ್ ಗೌರವ

Published On :

ಸಿಂಧನೂರು: ನವದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ 2013ನೇ ಸಾಲಿನ ಡಾ. ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿಯನ್ನು ನವದೆಹಲಿಯ ಪಂಚಶಿಲಾ ಆಶ್ರಮದಲ್ಲಿ ಜರುಗಿದ ರಾಷ್ಟ್ರೀಯ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ನಗರದ ಲೋಕೋಪಯೋಗಿ ಇಲಾಖೆಯ ನೌಕರ ಚೌಡಪ್ಪ ಅವರಿಗೆ ರಾಷ್ಟ್ರಾಧ್ಯಕ್ಷ ಡಾ.ಎಸ್.ಪಿ. ಸುಮನಾಕ್ಷರ ಅವರು ನೀಡಿ ಗೌರವಿಸಿದರು. ಡಾ. ಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ ಪಡೆದಿರುವ ಚೌಡಪ್ಪ ಅವರಿಗೆ ಜಿಲ್ಲಾ ಚುಸಾಪ ಅಧ್ಯಕ್ಷ ಬೀರಪ್ಪ ಶಂಭೋಜಿ, ರಾಜ್ಯ ಸರ್ಕಾರಿ ನೌಕರ ಒಕ್ಕೂಟದ ತಾಲೂಕಾಧ್ಯಕ್ಷ ದೊಡ್ಡನಗೌಡ, ಶಿಕ್ಷಕರಾದ ಬಸವರಾಜ ಬಿರಾದಾರ, ಸಿಆರ್‌ಪಿ ಅಮರಯ್ಯ ಪತ್ರಿಮಠ, ವೀರಪ್ಪ ಜಕರಡ್ಡಿ, ಸೋಮನಾಥ ಸೂಲಂಗಿ, ತತ್ವಪದ ಗಾಯಕ ನಾರಾಯಣಪ್ಪ ಮಾಡಶಿರವಾರ, ಬಸವರಾಜ ಮೋತಿ, ಬಿ.ಹನುಮೇಶ, ಹನುಮಂತಪ್ಪ ಬೇರ್ಗಿ ಸೇರಿದಂತೆ ಅನೇಕರು ಅಭಿನಂದಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.