ರಾಯಚೂರು

ಸಿಎಂ ಸಮಾರಂಭಕ್ಕೆ ಭಾರೀ ಭದ್ರತೆ: ಎಎಸ್ಪಿ

Published On :

ದೇವದುರ್ಗ: ತಾಲೂಕಿನ ಅರಕೇರಾ ಗ್ರಾಮದಲ್ಲಿ ಡಿ.25ರಂದು ನಡೆಯಲಿರುವ ಸಿಎಂ ಸಿದ್ದರಾಮಯ್ಯ ಅವರ ಸಮಾರಂಭದ ಹಿನ್ನೆಲೆಯಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅಶೋಕ ಎಲ್. ಸದಲಗಿ ತಿಳಿಸಿದರು.  ಅರಕೇರಾ ಗ್ರಾಮದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ಈ ವಿಷಯ ತಿಳಿಸಿ, ಜಿಲ್ಲೆಯ ಮಾನವಿ ಮತ್ತು ದೇವದುರ್ಗ ತಾಲೂಕಿನ ಅರಕೇರಾದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಯಾದಗಿರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ, ಗುಪ್ತದಳದ ಎಸ್ಪಿ ಮತ್ತು ಮೂವರು ಡಿವೈಎಸ್ಪಿ, 11 ಸಿಪಿಐ, 28 ಪಿಎಸ್ಸೈ, 113 ಹೆಡ್ ಕಾನ್ಸಟೇ ಬಲ್‌ಗಳು, 238 ಜನ ಪೊಲೀಸ್ ಪೇದೆಗಳು ಹಾಗೂ 9 ಜನ ಮಹಿಳಾ ಪೇದೆಗಳು ಮತ್ತು 3 ಡಿ.ಆರ್, 2 ಕೆಎಸ್ಸಾರ್ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.