17ರಂದು ಪುಣ್ಯಸ್ಮರಣೆ
ರಾಯಚೂರು: ನಗರದ ಕಾಂತನವರ್ ಸಭಾಭವನದಲ್ಲಿ ಫೆ.17ರಂದು ದಿ. ಡಾ. ಎಚ್.ಎನ್. ಚಿತ್ರಗಾರ್ ಅವರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ವಿ.ಎಸ್. ಕಾಂತನವರ್ ಪ್ರತಿಷ್ಠಾನದ ಮುಖ್ಯಸ್ಥ ವಿ.ಎಸ್. ಕಾಂತನವರ್, ಎಚ್.ಎಚ್. ಮ್ಯಾದಾರ್, ಈರಣ್ಣ ಬೆಂಗಾಲಿ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ರಂಗ ಕಲಾವಿದ ವಿ.ಎನ್. ಅಕ್ಕಿ ವಹಿಸುವರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಪ್ರತಿಷ್ಠಾನ ಮನವಿ ಮಾಡಿದೆ.
ಕಲಾ- ವಿಜ್ಞಾನ ವಸ್ತು ಪ್ರದರ್ಶನ
ಗುಲ್ಬರ್ಗ: ನಗರದ ಮಾಣಿಕೇಶ್ವರಿ ಕಾಲೋನಿಯ ಜ್ಞಾನದರ್ಶನ ವಿದ್ಯಾರ್ಥಿಗಳಿಂದ ಅಂತರಗದಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿತ್ತು. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ. ಜಯರಾಂ ಗೌರವ ಅಧ್ಯಕ್ಷರಾಗಿ ಆಗಮಿಸಿದ್ದರು. ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಜ್ಞಾನದರ್ಶನ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ವಿವಿ ಬಿಜಾಪುರ ಸಿಂಡಿಕೇಟ್ ಸದಸ್ಯ ಸಂಗೀತಾ ಕಟ್ಟಿಮನಿ, ಅಧ್ಯಕ್ಷ ಮಲ್ಲಿಕಾರ್ಜುನ ಜೋಕೆ ಅತಿಥಿಗಳಾಗಿ ಆಗಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

