ರಾಯಚೂರು

ನವಶಿಲಾಯುಗದ ಆಯುಧಗಳು ಪತ್ತೆ

Published On :

ದೇವದುರ್ಗ: ದೇವದುರ್ಗ ತಾಲೂಕಿನ ತೆಗ್ಗಿಹಾಳ ಗ್ರಾಮದಲ್ಲಿ ನವಶಿಲಾಯುಗ ಕಾಲದ ನಾಲ್ಕು ಆಯುಧಗಳು ಮತ್ತಿತರೆ ವಸ್ತುಗಳು ಇತ್ತೀಚೆಗೆ ಪತ್ತೆಯಾಗಿವೆ. ಗುಲ್ಬರ್ಗ ವಿವಿಯ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಸ್ಕಿಯ ಡಾ. ಚನ್ನಬಸಪ್ಪ ಮಲ್ಕಂದಿನ್ನಿ ಅವರು ಇತ್ತೀಚೆಗೆ ಶಾಸನಗಳ ಕ್ಷೇತ್ರ ಕಾರ್ಯದಲ್ಲಿ ತೊಡಗಿದ್ದ ವೇಳೆ ತೆಗ್ಗಿಹಾಳ ಗ್ರಾಮದ ಬಳಿಯ ಬುಗ್ಗೆಹಳ್ಳದ ದಂಡೆಯ ಬಳಿಯ ಹೊಲವೊಂದರಲ್ಲಿ ಈ ನವಶಿಲಾಯುಗ ಕಾಲದ ನಾಲ್ಕು ಕೊಡಲಿ, ಎರಡು ಬಾಚಿಗಳು, ಮತ್ತು ಹಲವು ಮಡಕೆಯ ಚೂರುಗಳು ಪತ್ತೆಯಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.