ಹಡಪದ ಅಪ್ಪಣ ಸಮಾಜಕ್ಕೆ ನೇಮಕ
ಚಿತ್ತಾಪುರ: ಅಖಿಲ ಕರ್ನಾಟಕ ಹಡಪದ ಅಪ್ಪಣ ಸಮಾಜದ ತಾಲೂಕು ಕಾರ್ಯದರ್ಶಿಯಾಗಿ ಬಸವರಾಜ ಸೂಲಹಳ್ಳಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷ ಬಸವರಾಜ ಸೂಗೂರ ತಿಳಿಸಿದ್ದಾರೆ. ಕಂಬಳೇಶ್ವರ ಮಠದಲ್ಲಿ ನಡೆದ ಸಮಾಜದ ಸಭೆಯಲ್ಲಿ ರಾಜ್ಯ ಅಧ್ಯಕ್ಷ ಅಣ್ಣಾರಾವ ನರಿಬೋಳ, ಜಿಲ್ಲಾಧ್ಯಕ್ಷ ಸೋಮಶೇಖರ ನರಿಬೋಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಗಿದೆ. ಸಮಾಜ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. ನಗರ ಘಟಕದ ಅಧ್ಯಕ್ಷ ಮಲ್ಲು ಹಡಪದ್, ಉಪಾಧ್ಯಕ್ಷ ನಾಗರಾಜ ಸಾತನೂರ, ನಿಂಗಣ್ಣ ಮಾಲಗತ್ತಿ, ಆಶೋಕ, ಅಂಬಣ್ಣ, ಬಸವರಾಜ ಹಲಕಟ್ಟಿ, ಬಸವರಾಜ, ಮಹಾದೇವ ರಾವೂರ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

