ರಾಯಚೂರು

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ

Published On :

ಲಿಂಗಸ್ಗೂರು: ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಲಿಂಗಸ್ಗೂರು ವ್ಯಾಪ್ತಿಯಲ್ಲಿ ಖಾಲಿ ಇರುವ 5 ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು ಹಾಗೂ 7 ಗ್ರಾಮಗಳ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಗ್ರಾಮಗಳ ಗ್ರಾಪಂ, ಕೃಷಿ ಸಂಪರ್ಕ ಕೇಂದ್ರ, ಪ್ರಾಥಮಿಕ ಶಾಲೆ, ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ, ಸಮುದಾಯ ಭವನ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಕಚೇರಿ ನೋಟೀಸ್ ಫಲಕಗಳಲ್ಲಿ ವಿವರಣೆ ನೋಡಬಹುದಾಗಿದೆ. ಅರ್ಜಿ ಸಲ್ಲಿಸಲು 2013 ಆಗಸ್ಟ್ 12 ಕೊನೆ  ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಲಿಂಗಸ್ಗೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಂಪರ್ಕಿಸುವಂತೆ ಸಿಡಿಪಿಒ ಪ್ರಭಾಕರ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.