ರಾಯಚೂರು

ಪ್ರೆಸ್‌ಕ್ಲಬ್; 20ರಂದು ಪತ್ರಿಕಾ ದಿನಾಚರಣೆ

Published On :

ಲಿಂಗಸ್ಗೂರು: ಸ್ಥಳೀಯ ಪದವಿ ಪೂರ್ವ ಕಾಲೇಜು ಒಳ ಆವರಣದಲ್ಲಿ ಲಿಂಗಸ್ಗೂರು ಪ್ರೆಸ್ ಕ್ಲಬ್‌ವತಿಯಿಂದ ಜು. 20 ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರೆಸ್ ಕ್ಲಬ್ ಅಧ್ಯಕ್ಷ ಶಿವರಾಜ ಕೆಂಭಾವಿ ಹಾಗೂ ಪ್ರಧಾನ ಕಾರ್ಯದರ್ಶಿ ಗುರುರಾಜ ಗೌಡೂರು ಪತ್ರಿಕಾ ಪ್ರಟಕಣೆ ಮೂಲಕ ತಿಳಿಸಿದ್ದಾರೆ.
ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಲವು ವರ್ಷಗಳಿಂದ ವಿವಿಧ ದಿನಪತ್ರಿಕೆ ವರದಿಗಾರಿಕೆ ಮೂಲಕ ಪ್ರಾಮಾಣಿಕವಾಗಿ ಸಮಾಜ ಸೇವೆ ಸಲ್ಲಿಸಿದ ಜಿಲ್ಲಾ ಹಿರಿಯ ವರದಿಗಾರರಾದ ಮೃತ್ಯುಂಜಯ ಕಪಗಲ್, ದತ್ತು ಸರ್ಕಿಲ್, ಹಟ್ಟಿ ವರದಿಗಾರ ಖಾಸಿಂ ಅಲಿ, ಸಿಂಧನೂರು ವರದಿಗಾರ ಚಂದ್ರಶೇಖರ ಬೆನ್ನೂರು, ದೇವದುರ್ಗ ವರದಿಗಾರ ಮೈನುದ್ದಿನ್ ಕಾಟಮಳ್ಳಿ, ಕವಿತಾಳ ವರದಿಗಾರ ಗಂಗಪ್ಪ ದಿನ್ನಿ ಅವರನ್ನು ಸನ್ಮಾನಿಸಲಾಗುವುದೆಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.