ಆರೋಗ್ಯಶ್ರೀ ಉಚಿತ ತಪಾಸಣೆ ಶಿಬಿರ
ಲಿಂಗಸ್ಗೂರು: ಸ್ಥಳೀಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಜೂ. 15ರಂದು ವಾಜಪೇಯಿ ಆರೋಗ್ಯಶ್ರೀ ತಿಂಗಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕ ಆರೋಗ್ಯಾಧಿಕಾರಿ ಡಾ. ವಿಜಯ ಕುಮಾರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಶಿಬಿರದಲ್ಲಿ ಹೃದಯರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡ ತೊಂದರೆಗೆ ಸಂಬಂಧಿಸಿದ ಗಂಭೀರ ಕಾಯಿಲೆಗಳಿಗೆ ಸಪ್ತಗಿರಿ ಆಸ್ಪತ್ರೆ ಮತ್ತು ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆ ಬೆಂಗಳೂರು ತಜ್ಞವೈದ್ಯರಿಂದ ತಪಾಸಣೆ ನಡೆಯಲಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕ ರಾಜೇಶ ಮೊ. 77609 99112 ಹಾಗೂ ಆರೋಗ್ಯ ಮಿತ್ರರು ಸಾರ್ವಜನಿಕ ಆಸ್ಪತ್ರೆ ಲಿಂಗಸ್ಗೂರು ಮೊ. 77609 99062, 77609 99061, 77609 99060 ಇವರನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

