ಕೋಟೆ ಉತ್ಸವಕ್ಕೆ ಕರವೇ ಮನವಿ
ಮುದಗಲ್: ಪಟ್ಟಣದ ಐತಿಹಾಸಿಕ ಮುದಗಲ್ ಕೋಟೆ ಉತ್ಸವವನ್ನು ಆಚರಣೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ನಾಗರಾಜರವರಿಗೆ ಮನವಿ ಸಲ್ಲಿಸಿದರು. ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಟೆ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಕೋಟೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸಬೇಕು. ಕೊಟೆ ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು.
ಕರವೇ ಮುದಗಲ್ ಘಟಕದ ಅಧ್ಯಕ್ಷ ಎಸ್.ಎ. ನಹಿಂ, ಪದಾಧಿಕಾರಿಗಳಾದ ಎಸ್.ಎನ್. ಖಾದ್ರಿ, ಬಾಬು ಉಪ್ಪಾರ, ಜಮೀರ್, ಮೈಬೂಬ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

