ಆರ್ಟಿಪಿಎಸ್ 5ನೇ ಘಟಕ ಸ್ಥಗಿತ
ರಾಯಚೂರು: ಶಕ್ತಿನಗರದ ಆರ್ಟಿಪಿಎಸ್ನ ಐದನೇ ಘಟಕವು ಶುಕ್ರವಾರ ಬೆಳಗ್ಗೆ ತಾಂತ್ರಿಕ ದೋಷದಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದೆ. ಐದನೇ ಘಟಕದ ಬಾಯ್ಲರ್ ಟ್ಯೂಬ್ನಲ್ಲಿ ಸೋರಿಕೆ ಕಂಡುಬಂದಿದ್ದರಿಂದ ಅಧಿಕಾರಿಗಳು ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದಾರೆಂದು ಮೂಲಗಳು ತಿಳಿಸಿದ್ದು, ಕಳೆದ ಎರಡು ದಿನಗಳ ಹಿಂದಷ್ಟೇ 1 ಮತ್ತು 4ನೇ ಘಟಕಗಳು ದುರಸ್ತಿ ನಂತರದಲ್ಲಿ ಪುನಾ ವಿದ್ಯುತ್ ಉತ್ಪಾದನೆ ಆರಂಭಿಸಿದ್ದವು. ಅದೇ ರೀತಿ ಇಎಸ್ಪಿ ಕುಸಿತದಿಂದ ದುರಸ್ತಿಗೆ ಸಿಲುಕಿದ್ದ 8ನೇ ಘಟಕವು ಗುರುವಾರವಷ್ಟೇ ವಿದ್ಯುತ್ ಉತ್ಪಾದನೆಗೆ ತೊಡಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

