ಅಡುಗೆ ಸಿಲಿಂಡರ್ ಕಳವು
ರಾಯಚೂರು: ನಗರದ ರೇಲ್ವೆ ಸ್ಟೇಷನ್ ರಸ್ತೆಯ ಗೋಲ್ ಮಾರ್ಕೆಟ್ ಪ್ರದೇಶದ ಮನೆಯೊಂದರಿಂದ ಅಡುಗೆ ಅನಿಲ ಸಿಲಿಂಡರ್ ಕಳವು ಮಾಡಲಾಗಿದೆ.
ಬಡಾವಣೆಯ ನಿವಾಸಿ ಡಾ. ವಿರೂಪಾಕ್ಷಪ್ಪ ಎಂಬುವವರ ಮನೆಯ ಆವರಣದಲ್ಲಿರಿಸಿದ್ದ ಸಿಲಿಂಡರ್ ರಾತ್ರಿ ವೇಳೆ ಕದ್ದೊಯ್ಯದಿದ್ದಾರೆಂದು ಪೊಲೀಸರಿಗೆ ದೂರಲಾಗಿದೆ. ಈ ಕುರಿತು ರಾಯಚೂರು ಪಶ್ಚಿಮ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಡಿಕ್ಕಿ: ಇಬ್ಬರಿಗೆ ಗಾಯ
ರಾಯಚೂರು: ಮಾನವಿ ತಾಲೂಕಿನ ಕವಿತಾಳ ಗ್ರಾಮದ ವೀರೇಶ ದಾಬಾ ಬಳಿ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದು ಅದರ ಸವಾರರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಹನುಮಂತ ಮತ್ತು ಮಲ್ಲಪ್ಪ ಎಂದು ಗುರುತಿಸಲಾಗಿದೆ. ಇವರು ಬೈಕ್ನಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದ ಡಿಕ್ಕಿ ಹೊಡೆದಿದ್ದು ಬೈಕ್ನಿಂದ ಕೆಳಗೆ ಬಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

