ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ
ರಾಯಚೂರು: ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ 11 ಆನ್ ಲೈನ್ ಇಂಟರ್ ಆಕ್ಟೀವ್ ಕೌನ್ಸೆಲಿಂಗ್ ಕೇಂದ್ರಗಳ ಮೂಲಕ ವಿವಿಧ ಎಂಜಿನಿಯರಿಂಗ್ ಕೋರ್ಸ್‌ಗಳ ಮೊದಲ ವರ್ಷದ ಡಿಪ್ಲೊಮಾ ವ್ಯಾಸಂಗಕ್ಕೆ ಆಸಕ್ತರಿಂದ ಅರ್ಜಿ ಕರೆಯಲಾಗಿದೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕವನ್ನು ರಾಷ್ಟ್ರೀಕೃತ ಬ್ಯಾಂಕಿನ ಚಾಲನ್ ಪಡೆದು ಮೇ 26ರ ಸಂಜೆ 5.30ರೊಳಗೆ ಕಾರ್ಯನಿವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಖಾತೆ ಸಂ. 64097386381, ಐಎಫ್‌ಎಸ್‌ಸಿ ಕೋಡ್ ಎಸ್‌ಬಿಎಂವೈ 0040017 ಇಲ್ಲಿಗೆ ಅರ್ಜಿ ಶುಲ್ಕ ಪಾವತಿಸಬಹುದು. ವಿವರಕ್ಕೆ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್ ರಾಯಚೂರು ಇವರನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

