ಇಂದು ಆಸರೆ ವಿವಿಧೋದ್ದೇಶ ಸಹಕಾರಿಯ ವಾರ್ಷಿಕೋತ್ಸವ
ಸಿಂಧನೂರು: ನಗರದ ಆಸರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಪ್ರಥಮ ವಾರ್ಷಿಕೋತ್ಸವ ಮೇ 20ರಂದು ಸೋಮವಾರ ತಾಲೂಕು ಪಂಚಾಯಿತಿ ಕಚೇರಿ ಎದುರಿಗೆ ನಡೆಯಲಿದೆ. ಕಾರ್ಯಕ್ರಮದ ಸಾನ್ನಿಧ್ಯ ಮತ್ತು ಉದ್ಘಾಟನೆಯನ್ನು ಮೂರು ಮೈಲ್ ಕ್ಯಾಂಪ್ ರಂಭಾಪುರಿ ಖಾಸಾಮಠದ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಸಿಂಧನೂರು ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಬಿ.ರಾಜಶೇಖರ, ಅಧ್ಯಕ್ಷತೆಯನ್ನು ಆಸರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಲಯ್ಯ ಶೇ.ಹಿರೇಮಠ ವಹಿಸಲಿದ್ದಾರೆ.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಚಿದಾನಂದಪ್ಪ ಅಂಗಡಿ, ಶ್ಯಾಮಕುಮಾರ, ಎಸ್.ಶರಣೇಗೌಡ, ಸುನೀಲ್ಕುಮಾರ ದೇಸಾಯಿ ಅವರನ್ನು ಸನ್ಮಾನಿಸಲಾಗುವುದೆಂದು ಬ್ಯಾಂಕಿನ ಸಿಇಒ ಮಹಾಂತೇಶ ಹಿರೇಮಠ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

