ರಾಯಚೂರು

ತೀರ್ಮಾನಕ್ಕೆ ಬದ್ಧ

Published On :

ಸಿಂಧನೂರು: ಕಾಂಗ್ರೆಸ್ ಹೈಕಮಾಂಡ್ ಸಾಮಾಜಿಕ ನ್ಯಾಯದಡಿ ಮಂತ್ರಿಗಳನ್ನು ಆಯ್ಕೆ ಮಾಡಿದೆ. ತಾವು ಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದೆ. ಕಾಂಗ್ರೆಸ್ ಮುಖಂಡರ ಮೇಲೆ ಒತ್ತಡ ಹಾಕಲಾಗಿತ್ತು. ಆದರೆ ಹೈಕಮಾಂಡ್ ಜಿಲ್ಲೆಗೆ ಆದ್ಯತೆ ನೀಡಿಲ್ಲ. ಆದರೆ ಹೈಕಮಾಂಡ್ ತೀರ್ಮಾನಕ್ಕೆ ತಾವು ಬದ್ಧ  ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ಅವರು 'ಕನ್ನಡಪ್ರಭ'ದೊಂದಿಗೆ ಮಾತನಾಡಿ, 10 ಜಿಲ್ಲೆಗಳಲ್ಲಿ ಸಚಿವರನ್ನು ಮಾಡಿಲ್ಲ. ಇನ್ನೂ 5 ಸ್ಥಾನಗಳು ಬಾಕಿ ಇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಗೆ ಸಚಿವ ಸ್ಥಾನ ನೀಡಲು ಒಕ್ಕೊರಲಿನಿಂದ ಮನವಿ ಸಲ್ಲಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.