ಬಸವಣ್ಣ ಸಮಾನತೆ ಹರಿಕಾರ'
ದೇವದುರ್ಗ: ವಿಶ್ವಗುರು ಬಸವಣ್ಣನವರು ಮಹಾನ್ ಮಾನವತಾವಾದಿ, ಸಾಮಾಜಿಕ ಸಮಾನತೆಯ ಹರಿಕಾರರು ಎಂದು ಉಪನ್ಯಾಸಕ ಸಂಗಪ್ಪ ಬೀದರ್ ಹೇಳಿದರು.
ಅವರು ಈಚೇಗೆ ಪಟ್ಟಣದ ಹೊರವಲಯದ ಶ್ರೀಬಸವೇಶ್ವರ ಡಿ.ಇಡಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಬಸವಜಯಂತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ಬಸವಣ್ಣನವರ ಆದರ್ಶಗಳನ್ನು ಅನುಸರಿಸಿ ಬದುಕು ಸಾಗಿಸುವಂತೆ ಸಲಹೆ ನೀಡಿದರು. ಬಸವಣ್ಣನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಪ್ರೌಢಶಾಲಾ ಶಿಕ್ಷಕ ಯಲ್ಲನಗೌಡ, ಉಪನ್ಯಾಸಕ ಪ್ರಭಣ್ಣಗೌಡ ಹಾಗೂ ಪ್ರಕಾಶ್ ಅವರು ಬಸವಣ್ಣನವರ ಜೀವನ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಕಾಲೇಜಿನ ಪ್ರಾಚಾರ್ಯ ಬಸವರಾಜ ಬ್ಯಾಗವಾಟ್ ವಹಸಿದ್ದರು. ಉಪನ್ಯಾಸಕ ಕೇಮಣ್ಣ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

