ರಾಯಚೂರು

ಗೃಹ ಸಚಿವರ ಪ್ರವಾಸ ಇಂದು

Published On :

ಗುಲ್ಬರ್ಗ: ರಾಜ್ಯದ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಸೋಮವಾರ ಸಂಜೆ 7.30 ಗಂಟೆಗೆ ಹುಮನಾಬಾದ್ನಿಂದ ರಸ್ತೆ ಮೂಲಕ ಗುಲ್ಬರ್ಗ ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡಿದ್ದು, ನ.12ರಂದು ಬೆ.11ಗಂಟೆಗೆ ಗುಲ್ಬರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. 11 ಗಂಟೆಗೆ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಭೇಟಿ ಹಾಗೂ ಕುಂದುಕೊರತೆಗಳನ್ನು ಆಲಿಸುವರು. ಮ. 12ಕ್ಕೆ ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕರ ಕಚೇರಿಯಲ್ಲಿ  ಪ್ರಗತಿ ಪರಿಶೀಲನಾ ಸಭೆ ನಡೆಸಿ ಮ.2ಕ್ಕೆ ಬೆಂಗಳೂರಿಗೆ ಪ್ರಯಾಣಿಸುವರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.