ರಾಯಚೂರು

ಜೂಜು: ಒಬ್ಬ ಸೆರೆ

Published On :

ರಾಯಚೂರು: ಸಿಂಧನೂರು ತಾಲೂಕಿನ ಬಳಗಾನೂರು ಬಳಿ ಪೊಲೀಸರು ಮಟಕಾ ಜೂಜಿನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಅಮರೇಶ್ ಎಂದು ಗುರುತಿಸಲಾಗಿದೆ. ಈತ ತಿಪ್ಪನಹಟ್ಟಿ ಮತ್ತು ಪಗಡದಿನ್ನಿ ರಸ್ತೆಯಲ್ಲಿ ಮಟಕಾ ಜೂಜಿನಲ್ಲಿ ತೊಡಗಿದ್ದಾಗ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ 785 ಜಪ್ತಿ ಮಾಡಿದ್ದಾರೆ. ಈ ಕುರಿತು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಟೋ ಪಲ್ಟಿ: ಮಹಿಳೆ ಸಾವು
ರಾಯಚೂರು: ತಾಲೂಕಿನ ಸುಲ್ತಾನಪುರ ಗ್ರಾಮದ ಬಳಿ ಟಾಟಾ ಏಸ್ ಪಲ್ಟಿಯಾಗಿ  ಗಂಗಮ್ಮ (40) ಎಂಬವರು ಮೃತಪಟ್ಟಿದ್ದಾರೆ. ಅಪಘಾತ ವೇಳೆ ತೀವ್ರ ಗಾಯಗೊಂಡು ಗಂಗಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.