ವಿಶ್ವಕರ್ಮ ಪೂಜಾ ಮಹೋತ್ಸವ ಯಶಸ್ವಿ
ರಾಯಚೂರು: ಶಕ್ತಿನಗರದಲ್ಲಿ ಮಂಗಳವಾರ ಆರ್ ಟಿಪಿಎಸ್ ಗುತ್ತಿಗೆ ಕಾರ್ಮಿಕರ ಸಂಘದ ಆಶ್ರಯದಲ್ಲಿ ಶ್ರೀಭಗವಾನ್ ವಿಶ್ವಕರ್ಮ ಪೂಜಾ ಮಹೋತ್ಸವ ಆಯೋಜಿಸಲಾಗಿತ್ತು. ಸಂಘದ ಎಲ್ಲ ಪದಾಧಿಕಾರಿಗಳು ಅಧ್ಯಕ್ಷ ಶ್ರೀನಿವಾಸರೆಡ್ಡಿ, ಪಿ.ಕೃಷ, ದೇವಸೂಗೂರು ಅವರ ನೇತೃತ್ವದಲ್ಲಿ ಶ್ರೀವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಪುರೋಹಿತ ವೀರೇಶ ಆಚಾರ್ಯ, ಗುರುರಾಜ ಬಡಿಗೇರ್, ಎ.ಜೆ.ರಾಬರ್ಟ್ ಸೇರಿ ಅನೇಕರಿದ್ದರು. ಸೆ. 18ರಂದು ಶಕ್ತಿನಗರದ ಪ್ರಮುಖ ರಸ್ತೆಯಲ್ಲಿ ಶ್ರೀವಿಶ್ವಕರ್ಮರ ಭಾವಚಿತ್ರದ ಮೆರವಣಿಗೆ ಕೃಷ, ಾ ನದಿ ತೀರದವರೆಗೆ ನಡೆಯಲಿದೆ.
ಜಿಲ್ಲಾಮಟ್ಟಕ್ಕೆ ಆಯ್ಕೆ
ಸಿಂಧನೂರು: ತಾಲೂಕಿನ ದಿದ್ದಗಿಯ ವಿದ್ಯಾಭಾರತಿ ಶಾಲೆಯ ಮಕ್ಕಳು ಗುಂಪು ಮತ್ತು ವೈಯಕ್ತಿಕ ಆಟಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಕಾವ್ಯ ಪ್ರಥಮ ಸ್ಥಾನ ಪಡೆದಿದ್ದಾಳೆ. ಬಾಲಕಿಯರ ಕಬಡ್ಡಿ ಆಟದಲ್ಲಿ ದ್ವಿತೀಯ ಸ್ಥಾನವನ್ನು ಶಾಲೆ ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ. ಆಡಳಿತ ಮಂಡಳಿ ಅಧ್ಯಕ್ಷ ಮಲ್ಲನಗೌಡ, ಶಿಕ್ಷಕ ವರ್ಗ, ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.