ರಾಯಚೂರು

ಪಿಯು ಶುಲ್ಕ ಹೆಚ್ಚಳ; ಪ್ರತಿಭಟನೆ

Published On :

ದೇವದುರ್ಗ: ಪಿಯುಸಿ ಶುಲ್ಕ ಹೆಚ್ಚಳ ಮಾಡಿದ ಕ್ರಮವನ್ನು ಖಂಡಿಸಿ ಪಟ್ಟಣದಲ್ಲಿ ಈಚೆಗೆ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ನ ತಾಲೂಕು ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಸಂಘಟನೆಯ ತಾಲೂಕು ಸಮಿತಿ ಅಧ್ಯಕ್ಷ ಮಹ್ಮದ ಮುಸ್ತಫ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಬ್ಬೀರ ಅಹ್ಮದ್, ಮಾಜಿ ಅಧ್ಯಕ್ಷ ರಮೇಶ ರಾಮನಾಳ, ಮಾತನಾಡಿದರು. ಮೌನೇಶ, ಹನುಮಂತ ಜಾಲಹಳ್ಳಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.