ರಾಯಚೂರು

ಮಟ್ಟೂರ ಬೆಂಬಲಿಸಿ

Published On :

ಸಿಂಧನೂರು: ಈಶಾನ್ಯ ವಲಯ ಪದವೀಧರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಸ್ಪರ್ಧಿಸಿರುವ ಶರಣಪ್ಪ ಮಟ್ಟೂರ ಅವರನ್ನು ಬೆಂಬಲಿಸುವಂತೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಂಪನಗೌಡ ಬಾದರ್ಲಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲಿಕ್ ಅಹ್ಮದ ಮನವಿ ಮಾಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಶಿಕ್ಷಕರ ಸ್ನೇಹಿ, ಶಿಕ್ಷಕ ಪರ ಹೋರಾಟಗಾರರಾದ ಮಟ್ಟೂರವರು ಶಿಕ್ಷಕರಿಗೆ ಕುಂದುಕೊರತೆ ಉಂಟಾದಾಗ ಹೋರಾಟ ಮಾಡುವ ಸ್ಥೈರ್ಯ ಹೊಂದಿದ್ದಾರೆ. ಇವರನ್ನು ಆಯ್ಕೆಯಾಗಿಸಿ ವಿಧಾನ ಪರಿಷತ್‌ಗೆ ಕಳುಹಿಸಿದರೆ ಶಿಕ್ಷಕರಿಗೆ ಸೂಕ್ತ ಸೌಲಭ್ಯ ವ್ಯವಸ್ಥೆ ಕಲ್ಪಿಸುವಿಕೆ, ಶಿಕ್ಷಕರಿಗೆ ವೇತನ ತಾರತಮ್ಯದಲ್ಲಿ ಯಾವುದೇ ಗೊಂದಲ ಅಡ್ಡಿಯಾಗದಂತೆ ನೋಡಿಕೊಳ್ಳುವಂತೆ ಮಾಡುವರು. ಆದ್ದರಿಂದ ಶಿಕ್ಷಕರು ಮಟ್ಟೂರವರಿಗೆ ಮತ ಹಾಕುವಂತೆ ವಿನಂತಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.