ರಾಯಚೂರು

'ಶೋಷಣೆ ನಿಲ್ಲಲಿ'

Published On :

ಸಿಂಧನೂರು: ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದೆ. ಕಾರ್ಪೋರೇಟ್ ಜಗತ್ತಿನಲ್ಲೂ ಅವರ ಶೋಷಣೆ ತಪ್ಪಿಲ್ಲ ಎಂದು ಉಪನ್ಯಾಸಕ ನಾರಾಯಣ ಬೆಳಗುರ್ಕಿ ವಿಷಾದ ವ್ಯಕ್ತಪಡಿಸಿದರು.   ನಗರದ ಮೆಟ್ರಿಕ್ ನಂತರದ ಮಹಿಳಾ ಹಾಸ್ಟೆಲ್‌ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಸವರಾಜ ಬಾದರ್ಲಿ, ಬಸವರಾಜ ಹಳ್ಳಿ ಮಾತನಾಡಿದರು. ಶಿಲ್ಪಾ, ವೇದಾ, ಎಚ್.ಎನ್. ಬಡಿಗೇರ, ಮಂಜುನಾಥ, ಪತ್ರಕರ್ತ ಬಸವರಾಜ ಹಳ್ಳಿ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.