ಸರ್ಕಾರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ
ಗುಲ್ಬರ್ಗ: ನಗರದ ಜೇವರ್ಗಿ ಕಾಲೋನಿ ಬಡಾವಣೆಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಜಿಪಂ ಸದಸ್ಯೆ ಶೋಭಾ ಬಾಣಿ ಮಹಿಳಾ ಹಕ್ಕುಗಳ ಬಗ್ಗೆ ಮಾತನಾಡಿದರು.
ಹಿರಿಯರಾದ ಡಾ. ಶೈಲಜಾ ಕೊಪ್ಪರ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಭಾರಿ ಪ್ರಾಂಶುಪಾಲ ವಿಜಯಕುಮಾರ ಕುಲಕರ್ಣಿ ವಹಿಸಿದ್ದರು. ಕಾಲೇಜಿನಲ್ಲಿ ಸಾಂಸ್ಕೃತಿಕ ಘಟಕದ ಕಾರ್ಯದರ್ಶಿ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ಪದ್ಮಣ್ಣ ರಾಸಣಗಿಯವರು ಕಾರ್ಯಕ್ರಮ ನಡೆಸಿಕೊಟ್ಟರು. ಡಾ. ಸಾರಿಕಾ ದೇವಿ ಕಾಳಗಿವಂದಿಸಿದರು. ಇದೇ ಸಂದರ್ಭದಲ್ಲಿ ಬಿಎ 5ನೇ ಸೆಮಿಸ್ಟರ್ನ ರಾಜ್ಯಶಾಸ್ತ್ರ ವಿಷಯದಲ್ಲಿ ಶೇ.94 ರಷ್ಟು ಅಂಕಪಡೆದ ಸುಮನ್ಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

