ಬಿಜೆಪಿಗೆ ನೇಮಕ
ರಾಯಚೂರು: ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಯಾಗಿ ವೆಂಕನಗೌಡ ತಡಕಲ್ ನೇಮಕಗೊಂಡಿದ್ದಾರೆ. ಈ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್ ಪ್ರಕಟಣೆ ನೀಡಿದ್ದು, ವೆಂಕನಗೌಡ ಅವರನ್ನು ಜಿಲ್ಲಾ ಕಾರ್ಯದರ್ಶಿಯಾಗಿ ನೇಮಿಸಿದ್ದು, ಕೂಡಲೇ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಸಂಘಟನೆಗೆ ತೊಡಗುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
21ರಂದು ಸಭೆ
ಸಿಂಧನೂರು: ನಗರದ ಎಸ್ಆರ್ಎಸ್ ಲಾಡ್ಜ್ನಲ್ಲಿ ಮಾ.21ರಂದು ಸಂಜೆ 4 ಗಂಟೆಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ಸಭೆ ಕರೆಯಲಾಗಿದೆ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಡಿ.ಎಚ್.ಪೂಜಾರ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, 16ನೇ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದ್ದು ಪ್ರಜಾಸತ್ತಾತ್ಮಕ ಸಂಘಟನೆಗಳು, ಬದಲಾವಣೆ ಬಯಸುವ ಪ್ರಗತಿಪರ ಶಕ್ತಿಗಳು ಭಾಗವಹಿಸುವಂತೆ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

